ಮೃತ ಮಹಿಳೆ ಸೋನಿಯಾ 
ರಾಜ್ಯ

ಬಳ್ಳಾರಿ: ಮೊದಲರಾತ್ರಿಯಲ್ಲೇ ಬೆಂಕಿ ಹಚ್ಚಿಕೊಂಡು ಮಧುಮಗಳ ಆತ್ಮಹತ್ಯೆ

ಮೊದಲರಾತ್ರಿಯಲ್ಲೇ ಬೆಂಕಿ ಹಚ್ಚಿಕೊಂಡು ಮಧುಮಗಳ ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ: ಫಸ್ಟ್ ನೈಟ್ ಬೇಡವೆಂದು ಮದುಮಗಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಬೆಳಗಲ್‌ ಕ್ರಾಸ್ ನಿವಾಸಿ ಸೋನಿಯಾ ಮೊದಲ ರಾತ್ರಿಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

ತಮಿಳುನಾಡು ಮೂಲದ ಯುವಕನೊಂದಿಗೆ ಇತ್ತೀಚೆಗೆ ಅವರ ಮದುವೆಯಾಗಿತ್ತು. ಶುಕ್ರವಾರ ಅವರಿಬ್ಬರನ್ನು ಕುಟುಂಬದ ಸದಸ್ಯರು ಕೋಣೆಯೊಳಕ್ಕೆ ಕಳುಹಿಸಿ ಕಳುಹಿಸಿದ್ದರು.

ಮಧುಮಗ ಕೋಣೆಗೆ ಆಗಮಿಸುತ್ತಿದ್ದಂತೆ ಮೂತ್ರ ವಿಸರ್ಜನೆಗೆ ತೆರಳುವುದಾಗಿ ಹೇಳಿ ಹೋದ ಸೋನಿಯಾ, ಸ್ನಾನದ ಮನೆಗೆ ತೆರಳಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದರು ಎಂದು ಎಂದು ಕೌಲ್‌ಬಜಾರ್‌ ಪೊಲೀಸರು ತಿಳಿಸಿದ್ದಾರೆ. ನಂತರ ಸೋನಿಯಾಳನ್ನ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಸಂಬಂಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ