ಬೆಂಗಳೂರಿನ ಇಂಜಿನಿಯರಿಂಗ್ ವಿಭಾಗ ಮುಚ್ಚಲಿರುವ ಟ್ವೀಟರ್
ಜನಪ್ರಿಯ ಸಾಮಾಜಿಕ ಅಂತರ್ಜಾಲ ತಾಣ ಟ್ವೀಟರ್ ಬೆಂಗಳೂರು ವಿಭಾಗವನ್ನು ಮುಚ್ಚುವ ಮೂಲಕ ಶೇ.80 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ...
ಬೆಂಗಳೂರು: ಜನಪ್ರಿಯ ಸಾಮಾಜಿಕ ಅಂತರ್ಜಾಲ ತಾಣ ಟ್ವೀಟರ್ ಬೆಂಗಳೂರು ವಿಭಾಗವನ್ನು ಮುಚ್ಚುವ ಮೂಲಕ ಶೇ.80 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ.
ಇಂಜಿನಿಯರಿಂಗ್ ಪ್ರಕ್ರಿಯೆ ನಮಗೆ ಅತ್ಯಂತ ಪ್ರಮುಖವಾಗಿದ್ದು, ವಿಶ್ಯಾದ್ಯಂತ ನಮ್ಮ ವಹಿವಾಟು ಹಿಂದಿನಂತೆಯೇ ಮುಂದುವರಿಯುತ್ತದೆ. ಬೆಂಗಳೂರಿನ ಘಟಕದ ಕೆಲವು ಉದ್ಯೋಗಿಗಳನ್ನು ವಜಾಗೊಳಿಸುವುದು ಸಹಜ ಪ್ರಕ್ರಿಕೆಯಾಗಿದೆ ಎಂದು ಟ್ವಿಟರ್ ನ ಭಾರತೀಯ ವಿಭಾಗ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.