ಕಾವೇರಿ ವಿವಾದ ರಾಜಕೀಯವಾಗುತ್ತಿರುವುದು ಆಸಕ್ತಿದಾಯಕ: ರಾಮಚಂದ್ರ ಗುಹಾ
ಕಾವೇರಿ ವಿವಾದದ ಸುತ್ತ ರಾಜಕೀಯ ಸುತ್ತುತ್ತಿರುವುದು ಆಸಕ್ತಿದಾಯಕ ಎನಿಸುತ್ತಿದೆ ಎಂದು ರಾಮಕೃಷ್ಣ ಗುಹಾ ಹೇಳಿದ್ದಾರೆ...
ಬೆಂಗಳೂರು: ಕಾವೇರಿ ವಿವಾದದ ಸುತ್ತ ರಾಜಕೀಯ ಸುತ್ತುತ್ತಿರುವುದು ಆಸಕ್ತಿದಾಯಕ ಎನಿಸುತ್ತಿದೆ ಎಂದು ರಾಮಚಂದ್ರ ಗುಹಾ ಹೇಳಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಎರಡರಲ್ಲೂ ಕಾಂಗ್ರೆಸ್ ಪಕ್ಷದ ಆಡಳಿತವಿದ್ದರೇ ಈ ಸಮಸ್ಯೆ ಬಹಳ ಹಿಂದೆಯೇ ಬಗೆ ಹರಿಯುತ್ತಿತ್ತು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಇದು ಸುಪ್ರೀಂಕೋರ್ಟ್ ನಿರ್ಧರಿಸುವ ವಿಷಯವಲ್ಲ, ಅವರು ಇದರಲ್ಲಿ ಪರಿಣಿತರಲ್ಲ ಎಂದು ಎಂದು ಅವರು ತಿಳಿಸಿದ್ದಾರೆ.
ಕಾವೇರಿ ವಿಷಯವನ್ನು ರಾಷ್ಟ್ರೀಯ ಮಾಧ್ಯಮಗಳು ಕಡೆಗಣಿಸುತ್ತಿವೆ. ಎಲ್ಲಾ ರಾಷ್ಟ್ರೀಯ ಮಾಧ್ಯಮಗಳು ಭಾರತ ಮತ್ತು ಪಾಕ್ ಹಿಂದಂ ಓಡಿವೆ, ಆದರೆ ಪ್ರಸಕ್ತ ಸ್ಥಿತಿಯಲ್ಲಿ ತೈಲಕ್ಕಿಂತ ನೀರು ಮುಖ್ಯ ಎಂಬುದನ್ನು ಅರಿಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.