ಸಾಂದರ್ಭಿಕ ಚಿತ್ರ 
ರಾಜ್ಯ

ಭಟ್ಕಳ ರೈಲು ನಿಲ್ದಾಣದಲ್ಲಿ 18 ಲಕ್ಷ ನಿಷೇಧಿತ ನೋಟುಗಳು ವಶ

ರೈಲ್ವೆ ಪೊಲೀಸರು ಮತ್ತು ನಾಗರಿಕ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಿ, 18 ಲಕ್ಷ ನಿಷೇಧಿತ ಹಣವನ್ನು ವಶ ...

ಭಟ್ಕಳ: ರೈಲ್ವೆ ಪೊಲೀಸರು ಮತ್ತು ನಾಗರಿಕ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಿ, 18 ಲಕ್ಷ ನಿಷೇಧಿತ ಹಣವನ್ನು ವಶ ಪಡಿಸಿಕೊಂಡಿದ್ದಾರೆ.
ಕೇರಳದ ಮಂಜೇಶ್ವರ ನಗರದ ಮೊಹಿದ್ದೀನ್ ಬಂಧಿತ ಆರೋಪಿ. ವಶ ಪಡಿಸಿಕೊಂಡಿರುವ 18 ಲಕ್ಷ ರು ಹಣ  ನಿಷೇಧಿತ 500 ಮತ್ತು 1 ಸಾವಿರು ಮುಖಬೆಲೆಯ ಹಳೇ ನೋಟುಗಳಾಗಿವೆ.
ನೇತ್ರಾವತಿ ರೈಲಿನಲ್ಲಿ ಗೋವಾದಿಂದ ಮಂಜೇಶ್ವರಕ್ಕೆ ಹಣವನ್ನು ಕೊಂಡೊಯ್ಯುತ್ತಿದ್ದುದ್ದಾಗಿ ಬಂಧಿತ ಆರೋಪಿ ಹೇಳಿದ್ದಾನೆ.ನಿಷೇಧಿತ ನೋಟು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಭಟ್ಕಳ ರೈಲ್ವೆ ಪೊಲೀಸರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇಬ್ಬರು ಪೊಲೀಸರು ಪ್ರತ್ಯೇಕವಾಗಿ  ಕಳೆದ ರಾತ್ರಿ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದರು. ರೈಲು ನಿಲ್ದಾಣಕ್ಕೆ  ಆಗಮಿಸಿದ ಆರೋಪಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು