ಸಾಂದರ್ಭಿಕ ಚಿತ್ರ 
ರಾಜ್ಯ

ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದ ಹದ್ದು: ತಪ್ಪಿದ ಅನಾಹುತ

ಎಚ್ ಎಎಲ್ ವಿಮಾನ ನಿಲ್ದಾಣದಿಂದ ಶ್ರವಣಬೆಳಗೊಳಕ್ಕೆ ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಪೈಲಟ್ ...

ಬೆಂಗಳೂರು: ಎಚ್ ಎಎಲ್ ವಿಮಾನ ನಿಲ್ದಾಣದಿಂದ ಶ್ರವಣಬೆಳಗೊಳಕ್ಕೆ ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರೀ ಅನಾಹುತದಿಂದ ತಪ್ಪಿದೆ. 
ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ ಹದ್ದು ಬಂದು ಡಿಕ್ಕಿ ಹೊಡೆದಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಹದ್ದು ಡಿಕ್ಕಿ ಹೊಡೆದ ತಕ್ಷಣವೇ ಪೈಲಟ್‌ ಹೆಲಿಕಾಪ್ಟರ್‌ಅನ್ನು ಲ್ಯಾಂಡ್‌ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ ಗೃಹ ಸಚಿವ ಪರಮೇಶ್ವರ್‌ ಸಹ ಇದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

ಇರಾನ್​ನ ಸರ್ವೋಚ್ಚ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಅಲಿ ಖಮೇನಿ ಪುತ್ರ ಮೊಜ್ತಬಾ ಮೇಲೆ ಇಸ್ರೇಲ್ ಭೀಕರ ದಾಳಿ!

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'

SCROLL FOR NEXT