ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರದಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

ಕೋಲಾರ ಜಿಲ್ಲೆಯ ಮಡೇರಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ವಿಭಜಕ್ಕೆ ಡಿಡ್ಡಿ ಹೊಡೆದು, ಬಳಿಕ ಎದುರುಗಡೆ...

ಕೋಲಾರ: ಕೋಲಾರ ಜಿಲ್ಲೆಯ ಮಡೇರಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ವಿಭಜಕ್ಕೆ ಡಿಡ್ಡಿ ಹೊಡೆದು, ಬಳಿಕ ಎದುರುಗಡೆ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಶ್ರೀಹರಿ, ಸುಭಾಷ್ ಮತ್ತು ರೋಹನ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತಕ್ಕೆ ಅವಸರವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಕೋಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ