ಚಿನ್ನ 
ರಾಜ್ಯ

ಚಿನ್ನ ಕಳ್ಳಸಾಗಣೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 5 ದಿನದಲ್ಲಿ ಮೂವರ ಬಂಧನ

ಆಗಸ್ಟ್ ತಿಂಗಳ ಆರಂಭದ ಮೊದಲ ಐದು ದಿನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮೂವರನ್ನು...

ಬೆಂಗಳೂರು: ಆಗಸ್ಟ್ ತಿಂಗಳ ಆರಂಭದ ಮೊದಲ ಐದು ದಿನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ. 
ನಿನ್ನೆ ಸಂಜೆ ವಿಮಾನ ನಿಲ್ದಾಣದಲ್ಲಿ 800 ಗ್ರಾಂ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. 50 ವರ್ಷದ ಅಶ್ಫಕ್ ಅಹಮ್ಮದ್ ಕಡ್ಕೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. 
ಕಳೆದ ಐದು ದಿನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು ಅವರಿಂದ 50 ಲಕ್ಷ ಮೌಲ್ಯದ 1.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. 
ಈ ಹಿಂದೆ ಬ್ಯಾಂಕಾಕ್ ನಿಂದ ಬಂದಿದ್ದ 35 ವರ್ಷದ ಫರ್ಹಾನಾ ಬೇಗಂ ಎಂಬುವರು 100 ಗ್ರಾಂ ತೂಕದ ನಾಲ್ಕು ಚಿನ್ನದ ಗಟ್ಟಿಗಳನ್ನು ಸಾಗಿಸುತ್ತಿದ್ದು ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ