ಅಪಘಾತ 
ರಾಜ್ಯ

ಶಿವಮೊಗ್ಗದಲ್ಲಿ ಬಸ್-ಆಟೋ ನಡುವೆ ಭೀಕರ ಅಪಘಾತ: ನಾಲ್ವರ ದುರ್ಮರಣ

ಶಿವಮೊಗ್ಗದ ಸಾಗರ ತಾಲೂಕಿನ ಆಚಾಪುರದ ಬಳಿ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ...

ಶಿವಮೊಗ್ಗ: ಶಿವಮೊಗ್ಗದ ಸಾಗರ ತಾಲೂಕಿನ ಆಚಾಪುರದ ಬಳಿ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು ಬಸ್ ಡಿಕ್ಕಿಯ ರಭಸಕ್ಕೆ ಆಟೋ ನುಜ್ಜು-ಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ನಾಲ್ವರು ಸಾವನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. 
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ