ಹೈಕೋರ್ಟ್ 
ರಾಜ್ಯ

ವಾರ್ಡ್ ಕಚೇರಿಯಲ್ಲಿ ಗುತ್ತಿಗೆದಾರರು, ಕೆಲಸಗಾರರ ಮಾಹಿತಿ ನೀಡಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ತ್ಯಾಜ್ಯ ಸಮಸ್ಯೆ ಸೇರಿದಂತೆ ಹಲವು ರೀತಿಯ ನಾಗರಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವುದಕ್ಕೆ ಹೈಕೋರ್ಟ್ ಸಲಹೆ ನೀಡಿದ್ದು, ವಾರ್ಡ್ ಗಳಲ್ಲಿ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು

ಬೆಂಗಳೂರು: ತ್ಯಾಜ್ಯ ಸಮಸ್ಯೆ ಸೇರಿದಂತೆ ಹಲವು ರೀತಿಯ ನಾಗರಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವುದಕ್ಕೆ ಹೈಕೋರ್ಟ್ ಸಲಹೆ ನೀಡಿದ್ದು, ವಾರ್ಡ್ ಗಳಲ್ಲಿ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು ಪ್ರದರ್ಶಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದೆ. 
ಪ್ರತಿ ವಾರ್ಡ್ ನ ಕಚೇರಿಯಲ್ಲೂ ಸಹ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು ಹೆಸರಿನೊಂದಿಗೆ ಗುತ್ತಿಗೆದಾರರ ವಿಳಾಸ, ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. 
ಹಲವು ನಾಗರಿಕ ಸಂಘಟನೆಗಳು ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಜಯಂತ್ ಪಟೇಲ್ ಹಾಗೂ ನ್ಯಾ.ಎಸ್ ಸುಜಾತ ಅವರಿದ್ದ ವಿಭಾಗೀಯ ಪೀಠ ಬಿಬಿಎಂಪಿಗೆ 2 ವಾರಗಳ ಗಡುವು ನೀಡಿದ್ದು ಮುಂದಿನ ವಿಚಾರಣೆಯಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು