ಬಾಲಗಂಗಾಧರನಾಥ ಸ್ವಾಮೀಜಿ 
ರಾಜ್ಯ

ಅಮಿತ್ ಶಾರಿಂದ ಬಾಲಗಂಗಾಧರ ಸ್ವಾಮೀಜಿ ಜೀವನಾಧರಿತ The Story Of A Guru ಪುಸ್ತಕ ಬಿಡುಗಡೆ

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಾಲಗಂಗಾಧರನಾಥ ಸ್ವಾಮೀಜಿ ಅವರ ಜೀವನಾಧರಿತ The Story Of A Guru ಪುಸ್ತಕವನ್ನು ಬಿಡುಗಡೆ ಮಾಡಿದರು...

ಮಂಡ್ಯ: ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು  ಬಾಲಗಂಗಾಧರನಾಥ ಸ್ವಾಮೀಜಿ ಅವರ ಜೀವನಾಧರಿತ The Story Of A Guru ಪುಸ್ತಕವನ್ನು ಬಿಡುಗಡೆ ಮಾಡಿದರು. 
ಅಮಿತ್ ಶಾ ಅವರು ಭಾನುವಾರ ಬೆಳಗ್ಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಿ ಬಳಿಕ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ ಆನಂತರ ಪುಸ್ತಕ ಬಿಡುಗಡೆ ಮಾಡಿದರು. 
ದ ಸ್ಟೋರಿ ಆಫ್ ಎ ಗುರು ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಶ್ರೀಮಠ ಕುರಿತಾಗಿದೆ. ಇನ್ನು ಪುಸ್ತಕ ಬಿಡುಗಡೆ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು. ಇನ್ನು ಅಮಿತ್ ಶಾ ಅವರು ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹಾಗೂ ಇಂಜಿನಿಯರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!