ವಿಜಯಲಕ್ಷ್ಮೀ 
ರಾಜ್ಯ

ಬೆದರಿಕೆ ಕರೆ: ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಮಹಿಳೆ ಆತ್ಮಹತ್ಯೆಗೆ ಯತ್ನ

ಮಾಜಿ ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ..

ಬಾಗಲಕೋಟೆ: ಮಾಜಿ ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸಂತ್ರಸ್ತ ಮಹಿಳೆ ವಿಜಯಲಕ್ಷ್ಮೀ ಅವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ ಮೇಟಿ ಬೆಂಬಲಿಗರಿಂದ ತನಗೆ ನಿರಂತರ ಬೆದರಿಕೆ ಕರೆ ಬರುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವಿಜಯಲಕ್ಷ್ಮಿ ಆರೋಪಿಸಿದ್ದಾರೆ. 
ವಿಜಯಲಕ್ಷ್ಮಿ ಅವರು ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಗೇರಿ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel