ಯೋಗಿ ಆದಿತ್ಯನಾಥ್ 
ರಾಜ್ಯ

ಗೋರಖ್ ಪುರ ದುರಂತ: ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ; ಅಮಿತ್ ಶಾ

ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ 70 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ...

ಬೆಂಗಳೂರು: ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ 70 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡುವ ಪ್ರಶ್ನೆಯ್ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾ, ಭಾರತದಂತದ ದೊಡ್ಡ ದೇಶದಲ್ಲಿ ಇಂಥಹ ಘಟನೆಗಳು ಸಾಮಾನ್ಯ ಎಂದು ಹೇಳಿದ್ದಾರೆ.
ಈ ಹಿಂದೆಯೂ ಇಂಥ ಹಲವಾರು ಘಟನೆಗಳು ನಡೆದಿವೆ. ಇದೇ ಮೊದಲಲ್ಲ ಇಂಥ ಘಟನೆ ನಡೆದಿರುವುದು. ಕಾಂಗ್ರೆಸ್ ಗೆ ರಾಜಿನಾಮೆ ಕೇಳುವುದನ್ನು ಬಿಟ್ಟರೇ  ಬೇರೆ ಕೆಲಸವಿಲ್ಲ ಎಂದು ಅವರು ಲೇವಡಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT