ಅಪಘಾತ 
ರಾಜ್ಯ

ರಾಮನಗರದಲ್ಲಿ ಕೆಎಸ್ಆರ್ಟಿಸಿ-ಓಮಿನಿ ನಡುವೆ ಮುಖಾಮುಖಿ ಡಿಕ್ಕಿ; 3 ಸಾವು

ಕೆಎಸ್ಆರ್ಟಿಸಿ ಬಸ್ ಮತ್ತು ಓಮಿನಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರದಲ್ಲಿ ನಡೆದಿದೆ...

ರಾಮನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಓಮಿನಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರದಲ್ಲಿ ನಡೆದಿದೆ. 
ರಾಮನಗರದ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಕಾರಿನ ಚಾಲಕ ಮತ್ತು ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಸಾತನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT