ಆಕೃತಿ ಪುಸ್ತಕ ಪ್ರಕಾಶನ 
ರಾಜ್ಯ

ಡಿ.10 ರಂದು 'ನಿರ್ದಿಗಂತವಾಗಿ ಏರಿ' ಕನ್ನಡ ಕಾದಂಬರಿ ವಿಮರ್ಶೆಯ ವಿಮರ್ಶೆ ಪುಸ್ತಕ ಬಿಡುಗಡೆ

ಸುಭಾಷ್ ರಾಜಮನೆಯವರ ನಿರ್ದಿಗಂತವಾಗಿ ಏರಿ ಕನ್ನಡ ಕಾದಂಬರಿ ವಿಮರ್ಶೆಯ ವಿಮರ್ಶೆ ಪುಸ್ತಕ ಡಿ.10 ರಂದು ರಾಜಾಜಿ ನಗರದ ಆಕೃತಿ ಪುಸ್ತಕ ಪ್ರಕಾಶನದಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರು: ಸುಭಾಷ್ ರಾಜಮನೆಯವರ ನಿರ್ದಿಗಂತವಾಗಿ ಏರಿ ಕನ್ನಡ ಕಾದಂಬರಿ ವಿಮರ್ಶೆಯ ವಿಮರ್ಶೆ ಪುಸ್ತಕ ಡಿ.10 ರಂದು ರಾಜಾಜಿ ನಗರದ ಆಕೃತಿ ಪುಸ್ತಕ ಪ್ರಕಾಶನದಲ್ಲಿ ಬಿಡುಗಡೆಯಾಗಲಿದೆ.
ಬೆಳಿಗ್ಗೆ 10:30 ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು,  ಚಿಂತಕ ಡಾ.ಬಸವರಾಜ ಕಲ್ಗುಡಿ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಮಾತುಕತೆ ಮತ್ತು ಸಂವಾದದಲ್ಲಿ
ಭಾಗಿಯಾಗಲಿದ್ದಾರೆ. ವಂಶಿ ಪಬ್ಲಿಕೇಶನ್ಸ್ ನಿರ್ದಿಗಂತವಾಗಿ ಏರಿ ಕನ್ನಡ ಕಾದಂಬರಿ ವಿಮರ್ಶೆಯ ವಿಮರ್ಶೆ ಪುಸ್ತಕವನ್ನು ಪ್ರಕಟಿಸಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!