ಯಶೋಮತಿ 
ರಾಜ್ಯ

ರವಿ ಬೆಳಗೆರೆ ಬೆಂಬಲಕ್ಕೆ ನಿಂತ 2 ನೇ ಪತ್ನಿ ಯಶೋಮತಿ: ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್

ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿಬೆಳಗೆರೆ ಪರವಾಗಿ ಅವರ 2 ನೇ ಪತ್ನಿ ಯಶೋಮತಿ ಫೇಸ್

ಬೆಂಗಳೂರು: ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿಬೆಳಗೆರೆ ಪರವಾಗಿ ಅವರ 2 ನೇ ಪತ್ನಿ ಯಶೋಮತಿ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ಡೇಟ್ ಮಾಡಿದ್ದಾರೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಅಧಿಕಾರಿಗಳ ಎದುರು ಹೇಳಿಕೆ ನೀಡಿರುವ ಯಶೋಮತಿ  ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸುನಿಲ್ ಹಿರಿಯ ಸಂಪಾದಕರಾಗಿದ್ದರು. ನಾನು ಪತ್ರಿಕೆಯ ಎಂಡಿ ಆಗಿದ್ದೆ. ನಮ್ಮ ಕೆಲಸದ ಕುರಿತಾಗಿ ಮಾತ್ರ ನಾವು ಆಗಾಗ  ಚರ್ಚೆ ನಡೆಸುತ್ತಿದ್ದೆವು. ಇದನ್ನು ಹೊರತು ಪಡಿಸಿ ವೈಯುಕ್ತಿಕವಾದ ಚರ್ಚೆಗಳನ್ನು ನಾವು ಮಾಡುತ್ತಿರಲಿಲ್ಲ ಎಂದು ಯಶೋಮತಿ ಹೇಳಿದ್ದಾರೆ. ಈ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್ ಮಾಡಿರುವ ಯಶೋಮತಿ “ಏನೂ ಯೋಚನೆ ಮಾಡಬೇಡ ನಂಗೇನೂ ಆಗಲ್ಲ” ಅಂತ ಚೆಲ್ಲಿ ಹೋದ ರವಿಯ ನಗುವೇ ಮನೆ ಮನ ತುಂಬಿದೆ. ಅದೇ ನಿರೀಕ್ಷೆಯಲ್ಲಿದ್ದೇವೆ ನಾನು ಹಿಮ. ನಿಮಗೇನೂ ಆಗಲ್ಲ ವೀ. ನಮ್ಮೆಲ್ಲರ ಪ್ರಾರ್ಥನೆ ಸದಾ ನಿಮ್ಮೊಂದಿಗಿದೆ. ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ" ಎಂದು ಬರೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!