ನಂದಿನಿ ತುಪ್ಪ 
ರಾಜ್ಯ

ಬೆಂಗಳೂರು ಪೋಲೀಸ್ ಕಾರ್ಯಾಚರಣೆ, ತಮಿಳು ನಾಡಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟಗಾರರ ಬಂಧನ

ಪರಿಶುದ್ದತೆ ಹಾಗೂ ಸಾಂಪ್ರದಾಯಿಕ ಗುಣಮಟ್ಟಕ್ಕೆ ಹೆಸರಾದ ನಂದಿನಿ ತುಪ್ಪವನ್ನು ಕಲಬೆರೆಕೆ ಮಾಡಿ ಮಾರಾಟ ಮಾಡುತ್ತಿದ್ದ ತಂಡವನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಪರಿಶುದ್ದತೆ ಹಾಗೂ ಸಾಂಪ್ರದಾಯಿಕ ಗುಣಮಟ್ಟಕ್ಕೆ ಹೆಸರಾದ ನಂದಿನಿ ತುಪ್ಪವನ್ನು ಕಲಬೆರೆಕೆ ಮಾಡಿ ಮಾರಾಟ ಮಾಡುತ್ತಿದ್ದ ತಂಡವನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿಯಲ್ಲಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಆಡುಗೋಡಿ ಪೋಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.ಹೈದರಾಬಾದ್ ನಿಂದ ತರಿಸಿದ ಯಂತ್ರದಿಂದ ನಕಲಿ ತುಪ್ಪ ತಯಾರು ಮಾಡುತ್ತಿದ್ದ ಮಣಿ ಹಾಗೂ ಆತನ ಸಹಚರರನ್ನು ಅವರು ಬಂಧಿಸಿದ್ದಾರೆ.
ಕಲಬೆರೆಕೆ ನಂದಿನಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಮಣಿ ನಂದಿನಿ ಬಾಕ್ಸ್, ಚಿಹ್ನೆ ಬಳಸಿಕೊಳ್ಳುತ್ತಿದ್ದರು.  ಇದೀಗ ಮಹತ್ವದ ಕಾರ್ಯಾಚರಣೆ ನಡೆಸಿದ ಪೋಲೀಸರು ಬಂಧಿತರಿಂದ 800 ಲೀಟರ್ ನಕಲಿ ನಂದಿನಿ ತುಪ್ಪವನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT