ಟಿಟಿವಿ ದಿನಕರನ್ 
ರಾಜ್ಯ

ಆರ್ ಕೆ ನಗರ ಚುನಾವಣೆ ಫಲಿತಾಂಶದ ಬಳಿಕ ಮೊದಲ ಬಾರಿಗೆ ಶಶಿಕಲಾ ಭೇಟಿಯಾದ ದಿನಕರನ್

ಆರ್ ಕೆ ನಗರ ಚುನಾವಣೆ ಮುಗಿದ್ದು ಶಾಸಕರಾಗಿ ಆಯ್ಕೆಯಾದ ಟಿಟಿವಿ ದಿನಕರನ್ ಇಂದು ಬೆಳಗ್ಗೆ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕ ಶಶಿಕಾಲಾ ಅವರನ್ನು ....

ಬೆಂಗಳೂರು: ಆರ್ ಕೆ ನಗರ ಚುನಾವಣೆ ಮುಗಿದು ಶಾಸಕರಾಗಿ ಆಯ್ಕೆಯಾದ ಟಿಟಿವಿ ದಿನಕರನ್ ಇಂದು ಬೆಳಗ್ಗೆ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕ ಶಶಿಕಾಲಾ ಅವರನ್ನು ಬೇಟಿಯಾಗಿದ್ದಾರೆ. ಉಪಚುನಾವಣೆ ಮುಂಗಿದ ನಂತರಿದು ಶಶಿಕಲಾ ಅವರೊಡನೆ ದಿನಕರನ್ ಅವರ ಮೊದಲ ಭೇಟಿ ಇದಾಗಿದೆ.
ಇತ್ತೀಚೆಗೆ ನಡೆದ ಆರ್.ಕೆ.ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಟಿವಿ ದಿನಕರನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 40,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು.
ಶಶಿಕಲಾ ಅವರಿಂದ ಆಶೀರ್ವಾದ ಪಡೆದ ದಿನಕರನ್ ತಮಿಳುನಾಡಿನ ಇತ್ತೀಚಿನ ರಾಜಕೀಯ ಬೆಳವಣಿಗೆ ಬಗೆಗೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು. 
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧ ವಿಕೆ ಶಶಿಕಲಾ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!