ಪ್ರೀತಿ ಗೆಹ್ಲೊಟ್ 
ರಾಜ್ಯ

ನಾಡಗೀತೆ ಹಾಡುವಾಗ ಪ್ರೊಬೆಷನರಿ ಐಎಎಸ್ ಅಧಿಕಾರಿಯಿಂದ ಅಗೌರವ

ಶಿರಾ ತಾಲೂಕಿನಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕುವೆಂಪು ಅವರ ....

ತುಮಕೂರು: ಶಿರಾ ತಾಲೂಕಿನಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕುವೆಂಪು ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕುವೆಂಪುರವರ ನಾಡಗೀತೆ ಹಾಡುತ್ತಿದ್ದಾಗ ಪರೀಕ್ಷಣಾಧಿಕಾರಿ(ಪ್ರೊಬೆಷನರ್) ಐಎಎಸ್ ಅಧಿಕಾರಿ ಚೂಯಿಂಗ್ ಗಮ್ ಜಗಿಯುತ್ತಿದ್ದ ದೃಶ್ಯ ಕ್ಯಾಮರಾಗಳಲ್ಲಿ ಸೆರೆಯಾಗಿ ಭಾರೀ ಸುದ್ದಿಯಾಗಿದೆ.
ನಿನ್ನೆ ವೇದಿಕೆ ಮೇಲೆ ಕಲಾವಿದರು ನಾಡಗೀತೆ ಹಾಡಲು ಆರಂಭಿಸಿದಾಗ 2015ನೇ ಸಾಲಿನ ಪ್ರೊಬೆಷನರ್ ಅಧಿಕಾರಿ ಪ್ರೀತಿ ಗೆಲ್ಹೊಟ್ ಎದ್ದು ನಿಂತರು. ಆದರೆ ಬಾಯಲ್ಲಿ ಚೂಯಿಂಗ್ ಗಮ್ ಜಗಿಯುತ್ತಿದ್ದರು. 
ಇದು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಾರ್ವಜನಿಕರಿಂದ ಅಧಿಕಾರಿ ವಿರುದ್ಧ ಟೀಕೆಗಳು ಕೇಳಿಬಂದವು. ಸಾಮಾಜಿಕ ಮಾಧ್ಯಮದಲ್ಲಿ ಇದು ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ