ರಾಜ್ಯ ಒಲಿಂಪಿಕ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ 
ರಾಜ್ಯ

ಯುವಕರು ಕ್ರೀಡೆಯಲ್ಲಿ ತೊಡಗಿಸಬೇಕು: ಸಿದ್ಧರಾಮಯ್ಯ

ರಾಜ್ಯ ಮಟ್ಟದ ಒಲಿಂಪಿಕ್ ಕ್ರೀಡಾಕೂಟಕ್ಕೆ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇಂದು....

ಧಾರವಾಡ: ರಾಜ್ಯ ಮಟ್ಟದ ಒಲಿಂಪಿಕ್ ಕ್ರೀಡಾಕೂಟಕ್ಕೆ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸಂಖ್ಯೆಯಿಂದ ವಿಶ್ವದಲ್ಲಿ ಎರಡನೇ ದೂಡ್ಡ ದೇಶ ಭಾರತ. ಇಲ್ಲಿ ಶೇಕಡಾ 40 ರಷ್ಟು ಯುವಶಕ್ತಿಯಿದೆ. ಭಾರತ ಬಲಿಷ್ಟವಾಗಬೇಕಾದರೆ ಯುವಶಕ್ತಿಯನ್ನು ಕ್ರೀಡೆಯಲ್ಲಿ ತೊಡಗಿಸಬೇಕು. ಕ್ರೀಡೆಯ ಬೆಳವಣಿಗೆಗೆ ಇಂತಹ ಕ್ರೀಡೆಗಳನ್ನು ಏರ್ಪಡಿಸುತ್ತಿರಬೇಕು ಎಂದರು.
ರಾಜ್ಯದ ಕ್ರೀಡಾಪಟುಗಳಿಗೆ ಜಾಗತಿಕ ಮಟ್ಟದ ತರಬೇತಿ ಒದಗಿಸಿಕೂಡಲು ಪ್ರಯತ್ನಿಸಲಾಗುವುದು. ಬರುವ ಬಜೆಟ್ ನಲ್ಲಿ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಹಣ ಒದಗಿಸಲಾಗುವುದು. ಗರಡಿ ಮನೆಗಳ ಪುನರುಜ್ಜೀವನಕ್ಕೂ ಸಹಾಯ ಮಾಡಲಾಗುವುದು ಎಂದರು.
ಅಂತಾರಾಷ್ಟ್ರಿಯ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಪಡೆದವರಿಗೆ 5 ಕೋಟಿ ರೂಪಾಯಿ ಬಹುಮಾನದ ಜೊತೆಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!