ಎಂ.ಸಿ ಜಯದೇವ 
ರಾಜ್ಯ

ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ಎಂ.ಸಿ ಜಯದೇವ ನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಹಿರಿಯ ಪ್ರಚಾರಕ ಮೈ.ಚ ಜಯದೇವ ಅವರು ವಿಧಿವಶರಾಗಿದ್ದಾರೆ...

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಹಿರಿಯ ಪ್ರಚಾರಕ ಮೈ.ಚ ಜಯದೇವ ಅವರು ವಿಧಿವಶರಾಗಿದ್ದಾರೆ. 
ಅನಾರೋಗ್ಯದಿಂದ ಬಳಲುತ್ತಿದ್ದ ಜಯದೇವ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ಮೃತಪಟ್ಟಿದ್ದಾರೆ. ಆರ್ಎಸ್ಎಸ್ ಕೇಂದ್ರ ಕಚೇರಿ ಕೇಶವ ಕೃಪದಲ್ಲಿ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ನಾಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 
1932ರ ಫೆಬ್ರವರಿ 18ರಂದು ಮೈಸೂರಿನಲ್ಲಿ ಜನಿಸಿದ್ದ ಜಯದೇವ ಅವರು ಕಾನೂನು ಪದವಿ ಪಡೆದಿದ್ದರು. ಆರ್ಎಸ್ಎಸ್ ವಿಚಾರಧಾರೆಗೆ ಆಕರ್ಷಿತರಾದ ಜಯದೇವ ಅವರು ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕಾರ್ಯ ಆರಂಭಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!