ಅಪರಾಧ 
ರಾಜ್ಯ

ಭೀಭತ್ಸ ಘಟನೆ: ಪತ್ನಿ, ನಾದಿನಿ, 3 ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಭೂಪ!

ಹೊಸಪೇಟೆ ತಾಲೂಕಿನ ಕಂಪ್ಲಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ, ನಾದಿನಿ ಮತ್ತು ಮೂರು ಮಕ್ಕಳನ್ನು ಮಚ್ಚಿನಿಂದ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ...

ಕಂಪ್ಲಿ: ಹೊಸಪೇಟೆ ತಾಲೂಕಿನ ಕಂಪ್ಲಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ, ನಾದಿನಿ ಮತ್ತು ಮೂರು ಮಕ್ಕಳನ್ನು ಮಚ್ಚಿನಿಂದ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. 
ಕಂಪ್ಲಿ ನಿವಾಸಿ ಚಂಚನಗುಡ್ಡದ ತಿಪ್ಪಯ್ಯ ತನ್ನದೇ ಕುಟುಂಬದವರನ್ನು ಭರ್ಜರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ತಿಪ್ಪಯ್ಯ ಪತ್ನಿ ಫಕೀರಮ್ಮ, ಆಕೆಯ ಸಹೋದರಿ ಗಂಗಮ್ಮ, ಮಕ್ಕಳಾದ ಬಸಮ್ಮ, ರಾಜು ಮತ್ತು ಪವಿತ್ರಾ ಹತ್ಯೆಗೊಳಗಾದ ದುರ್ದೈವಿಗಳು. 
ಹಠಾಟ್ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ತಿಪ್ಪಯ್ಯ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಪೊಲೀಸರು ಆತನ ಮನೆಗೆ ಬಂದ ನಂತರವೇ ವಿಷಯ ಬೆಳಕಿಗೆ ಬಂದಿದೆ. ಇಂತಹ ದುಷ್ಕೃತ್ಯಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!