106 ವಿದ್ಯಾರ್ಥಿನಿ ನಿಲಯಗಳಲ್ಲಿ ಭದ್ರತಾ ಸಿಬ್ಬಂದಿ, 605 ರಲ್ಲಿ ಸಿಸಿಟಿವಿ ಕ್ಯಾಮರಾ ಇಲ್ಲ! 
ರಾಜ್ಯ

106 ಬಾಲಕೀಯರ ವಿದ್ಯಾರ್ಥಿನಿಲಯಗಳಲ್ಲಿ ಭದ್ರತಾ ಸಿಬ್ಬಂದಿ ಇಲ್ಲ; 605 ರಲ್ಲಿ ಸಿಸಿಟಿವಿ ಕ್ಯಾಮರಾ ಇಲ್ಲ!

ಭದ್ರತಾ ಸಿಬ್ಬಂದಿಗಳಿಲ್ಲದ 106 ಹಾಸ್ಟೆಲ್ ಗಳಿದ್ದರೆ 605 ಹಾಸ್ಟೆಲ್ ಗಳಲ್ಲಿ ಸಿಸಿಟಿವಿ ಕ್ಯಾಮರಾಗಳೇ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಬಾಲಕೀಯರ ವಿದ್ಯಾರ್ಥಿನಿಲಯಗಳಲ್ಲಿ ಭದ್ರತಾ ಕ್ರಮಗಳು ಸಮರ್ಪಕವಾಗಿರದೇ ಇರುವ ಮಾಹಿತಿ ಬಹಿರಂಗವಾಗಿದ್ದು, ಭದ್ರತಾ ಸಿಬ್ಬಂದಿಗಳಿಲ್ಲದ 106 ಹಾಸ್ಟೆಲ್ ಗಳಿದ್ದರೆ 605 ಹಾಸ್ಟೆಲ್ ಗಳಲ್ಲಿ ಸಿಸಿಟಿವಿ ಕ್ಯಾಮರಾಗಳೇ ಇಲ್ಲದಿರುವುದು ಬೆಳಕಿಗೆ ಬಂದಿದೆ. 
ವಿದ್ಯಾರ್ಥಿನಿ ನಿಲಯಗಳಲ್ಲಿ ಎದುರಾಗಿರುವ ಭದ್ರತಾ ಲೋಪದ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾ ನಿಯೋಗ ಸಮಾಜ ಕಲ್ಯಾಣ ಇಲಾಖೆ ಹೆಚ್ ಆಂಜನೇಯ ಅವರಿಗೆ ಮನವಿ ಸಲ್ಲಿಸಿದ್ದು, ಸಮಸ್ಯೆಗಳನ್ನು ಹೊಸ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೂ ಮುನ್ನ ಬಗೆ ಹರಿಸುವುದಾಗಿ ಭರವಸೆ ನೀಡಿದ್ದಾರೆ. 
ಸಚಿವರು ಭರವಸೆ ಈಡೇರಿಸುವುದಕ್ಕೆ ವಿಫಲರಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಹಿಳಾ ಮೋರ್ಚಾದ ಅಧ್ಯಕ್ಷರಾದ ಭಾರತೀ ಶೆಟ್ಟಿ ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel