ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಕುಸಿತ, ಹಲವರಿಗೆ ಗಾಯ

ರ್ಮಾಣ ಹಂತದ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ...

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.

ವೈಟ್ ಫೀಲ್ಡ್ ನ ಆ್ಯಕ್ಸೆಂಚರ್ ಕಂಪನಿ ಬಳಿ ನಿರ್ಮಿಸುತ್ತಿದ್ದ ಅಪಾರ್ಟ್ ಮೆಂಟ್ ಕುಸಿದಿದ್ದು ಹಲವು ಕೂಲಿ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ದಿವ್ಯಶ್ರೀ ಬಿಲ್ಡರ್ಸ್ ಕಂಪನಿ ಈ ಅಪಾರ್ಟ್ ಮೆಂಟ್ ನಿರ್ಮಿಸುತ್ತಿತ್ತು, ಇಂದು ಬೆಳಗಿನ ಜಾವ ಕಟ್ಟಡದ 3ನೇ ಅಂತಸ್ತು ಕುಸಿದಿದ್ದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಮೂರನೇ ಅಂತಸ್ತಿಗೆ ಮೋಲ್ಡ್ ಹಾಕಲಾಗುತ್ತಿತ್ತು. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!