ಕೆಎಸ್ಆರ್‌ಟಿಸಿ 
ರಾಜ್ಯ

ಕೆಎಸ್ಆರ್‌ಟಿಸಿಗೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ

2016-17ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗೆ ದೇಶದ ಹೆಮ್ಮೆಯ ಸಾರಿಗೆ ಸಂಸ್ಥೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಭಾಜನವಾಗಿದೆ.

2016-17ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗೆ ದೇಶದ ಹೆಮ್ಮೆಯ ಸಾರಿಗೆ ಸಂಸ್ಥೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಭಾಜನವಾಗಿದೆ. 
ಕೇಂದ್ರ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಆಂಧ್ರಪ್ರದೇಶದ ವಿಶಾಖಪಟ್ಟಣನಲ್ಲಿ ಹಮ್ಮಿಕೊಂಡಿದ್ದ 20ನೇ ರಾಷ್ಟ್ರೀಯ ಇ-ಆಡಳಿತ ಸಮ್ಮೇಳನದಲ್ಲಿ ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಕುಮಾರ್ ಕಟಾರಿಯ ಅವರು ಕೇಂದ್ರ ಸಚಿವ ಪಿಪಿ ಚೌದರಿ ಅವರಿಂದ ಪ್ರಶಸ್ತಿ ಪಡೆದರು. 
ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ ಪಡೆಯುತ್ತಿರುವ ದೇಶದ ಮೊದಲ ಸಾರಿಗೆ ಸಂಸ್ಥೆ ಎಂಬ ಖ್ಯಾತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಭಾಜನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video