ಎನ್ ಆರ್ ಪುರ ಪೊಲೀಸ್ ಠಾಣೆ(ಸಂಗ್ರಹ ಚಿತ್ರ) 
ರಾಜ್ಯ

ಚಿಕ್ಕಮಗಳೂರು: ಪೊಲೀಸ್ ಠಾಣೆಯಿಂದ 3 ಆರೋಪಿಗಳು ಎಸ್ಕೇಪ್

ಹನಿಟ್ರ್ಯಾಪ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಮೂವರು ಆರೋಪಿಗಳು ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ....

ಚಿಕ್ಕಮಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಮೂವರು ಆರೋಪಿಗಳು ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಜನವರಿ 18ರಂದು ಹನಿಟ್ರ್ಯಾಪ್ ಪ್ರಕರಣದ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದರು. ಪೊಲೀಸರು ಎಫ್ ಐಆರ್ ದಾಖಲಿಸುವ ಮುನ್ನವೇ ಆರೋಪಿಗಳಾದ ಕೈರುನ್ನಿಸಾ, ರುಕ್ಸಾನ ಮತ್ತು ಅರುಣ್ ಎಂಬುವರು ಪರಾರಿಯಾಗಿದ್ದಾರೆ.

ಪ್ರಕರಣ ನಡೆದು ಮೂರು ದಿನಗಳು ಕಳೆದಿದೆ. ಆದರೆ ಪ್ರಕರಣವನ್ನು ಪೊಲೀಸರು ಮುಚ್ಚಿಟ್ಟು, ಆರೋಪಿಗಳನ್ನ ಹುಡುಕಾಡುತ್ತಿದ್ದಾರೆ.  ಪರಾರಿಯಾದವರನ್ನ ಹುಡುಕಿ ತರುವಂತೆ ಎನ್.ಆರ್.ಪುರ ಪಿಎಸ್‍ಐ ಹಾಗೂ ಇನ್ಸ್ ಪೆಕ್ಟರ್‍ಗೆ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!