ಸಾಂದರ್ಭಿಕ ಚಿತ್ರ 
ರಾಜ್ಯ

ಸನ್ನಡತೆ ಆಧಾರದ ಮೇಲೆ ನಾಳೆ ರಾಜ್ಯದ 144 ಕೈದಿಗಳಿಗೆ ಬಿಡುಗಡೆಯ ಭಾಗ್ಯ

ರಾಜ್ಯ ಸರ್ಕಾರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಲ್ಲಿರುವ 144 ಕೈದಿಗಳನ್ನು ಗುರುವಾರ ಬಿಡುಗಡೆ...

ಬೆಂಗಳೂರು: ರಾಜ್ಯ ಸರ್ಕಾರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಲ್ಲಿರುವ 144 ಕೈದಿಗಳನ್ನು ಗುರುವಾರ ಬಿಡುಗಡೆ ಮಾಡುತ್ತಿದೆ. 
ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ 60 ಕೈದಿಗಳು, ಮೈಸೂರಿ 23 ಹಾಗೂ ಬೆಳಗಾವಿ 17 ಕೈದಿಗಳು ಸೇರಿದಂತೆ ಒಟ್ಟು 144 ಕೈದಿಗಳನ್ನು ನಾಳೆ ಜೈಲಿನಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಡಲಾಗುವುದು ಎಂದು ಬಂಧಿಖಾನೆ ಐಜಿಪಿ ಸತ್ಯನಾರಾಯಣ ರಾವ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯೋಗೇಶ್ ಗೌಡ ಹತ್ಯೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿ

Delimitation Bill 2026: 'ಮೋದಿ ಜಾದೂಗಾರ' ಎಂದ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ರಾಜನಾಥ್ ಸಿಂಗ್ ಆಗ್ರಹ!

TCS 'ಲವ್ ಜಿಹಾದ್' ಪ್ರಕರಣದ ಸಂಪೂರ್ಣ ಮಾಡ್ಯೂಲ್ ಅನ್ನೇ ಭೇದಿಸುತ್ತೇವೆ: ಮಹಾ ಸಿಎಂ ಫಡ್ನವೀಸ್

ಹಾರ್ಮುಜ್‌ ತೆರವುಗೊಳಿಸುವ ಸಾಮರ್ಥ್ಯ ಯುರೋಪಿಯನ್ ರಾಷ್ಟ್ರಗಳಿಗೆ ಇದೆ: ಫ್ರಾನ್ಸ್

SCROLL FOR NEXT