ವಜುಭಾಯ್ ವಾಲಾ 
ರಾಜ್ಯ

ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

68ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು ಧ್ವಜಾರೋಹಣ...

ಬೆಂಗಳೂರು: 68ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು ಧ್ವಜಾರೋಹಣ ಮಾಡಿದರು.

ಗಣರಾಜ್ಯೋತ್ಸವ ಉದ್ದೇಶಿಸಿ ಭಾಷಣ ಮಾಡಿದ ವಜುಭಾಯ್ ವಾಲಾ ಅವರು, ಕರ್ನಾಟಕದ ಜನರು ರಾಜ್ಯದ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ನಿರ್ಮಿಸಿದ್ದಾರೆ. ರಾಜ್ಯ ಸರ್ಕಾರದ ಹಲವು ಯೋಜನೆಗಳು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿವೆ. ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಇತರ ರಾಜ್ಯಗಳಿಗೆ ಮಾದರಿಯಾಗಿದೆ. ರಾಜ್ಯದ ಐಟಿಬಿಟಿ ಕ್ಷೇತ್ರಗಳಲ್ಲಿ ಪ್ರತಿವರ್ಷ ಸಾಕಷ್ಟು ಉದ್ಯೋಗಗಳು ಸೃಷ್ಠಿಯಾಗುತ್ತಿದೆ. ರಾಜ್ಯದ ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳು ಜಾರಿಗೆ ತರಲಾಗಿದೆ ಎಂದರು.

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ, ಕೆಎಸ್ಆರ್ಪಿ, ಅಗ್ನಿಶಾಮಕ ದಳ, ಹೋಮ್ ಗಾರ್ಡ್ಸ್ ಸೇರಿದಂತೆ ಹಲವು ಶಾಲಾ ಮಕ್ಕಳು ಪಥಸಂಚಲನದಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ