ಸಾಂದರ್ಭಿಕ ಚಿತ್ರ 
ರಾಜ್ಯ

ಅಪಾರ್ಟ್ ಮೆಂಟ್ ನಿರ್ಮಾಣಕ್ಕೆ ಅಕ್ರಮವಾಗಿ ಅನುಮೋದನೆ ನೀಡಿದ ಎಂಜಿನಿಯರ್ ಗಳು: ತನಿಖೆಗೆ ಆದೇಶ ನೀಡಿದ ಬೆಂಗಳೂರು ಜಲಮಂಡಳಿ

ಮಳೆ ನೀರು ಕೊಯ್ಲು ವ್ಯವಸ್ಥೆ ಮತ್ತು ಚರಂಡಿ ನೀರು ಹರಿದು ಹೋಗಲು ಸರಿಯಾದ ಘಟಕಗಳಿಲ್ಲದ ಸ್ಥಳಗಳಲ್ಲಿ ಹೊಸ...

ಬೆಂಗಳೂರು: ಮಳೆ ನೀರು ಕೊಯ್ಲು ವ್ಯವಸ್ಥೆ ಮತ್ತು ಚರಂಡಿ ನೀರು ಹರಿದು ಹೋಗಲು ಸರಿಯಾದ ಘಟಕಗಳಿಲ್ಲದ ಸ್ಥಳಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡುವುದನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿಲ್ಲಿಸಿದೆ.
ಆದರೆ ಹಳೆ ಮದ್ರಾಸ್ ರಸ್ತೆಯಲ್ಲಿ ಈ ವ್ಯವಸ್ಥೆಗಳನ್ನು ಹೊಂದಿರದ 30 ಮಹಡಿಯ ಅಪಾರ್ಟ್ ಮೆಂಟ್ ನಿರ್ಮಿಸಲು ಅನುಮೋದನೆ ನೀಡಿರುವುದಕ್ಕೆ ಪ್ಲಂಬರ್ಸ್ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. 
ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ತುಶಾರ್ ಗಿರಿನಾಥ್, ಫ್ಲಾಟ್ ನಿರ್ಮಾಣದ ವೇಳೆ ನಡೆದಿದೆ ಎನ್ನಲಾದ ಹಲವು ಅಕ್ರಮಗಳಿಗೆ ಸಂಬಂಧಪಟ್ಟಂತೆ  ತನಿಖೆಗೆ ಆದೇಶಿಸಿದ್ದಾರೆ.
ಹಳೆ ಮದ್ರಾಸ್ ರಸ್ತೆಯ ಭಟ್ಟರಹಳ್ಳಿಯಲ್ಲಿರುವ ಪಶ್ಮಿನಾ ಡೆವೆಲಪರ್ಸ್ ನಿರ್ಮಿಸಿರುವ ಅಪಾರ್ಟ್ ಮೆಂಟಿಗೆ ನೀರು ಮತ್ತು ಶುಚಿತ್ವ ಸಂಪರ್ಕಕ್ಕೆ ನೀಡಿರುವ ಆನ್ ಲೈನ್ ಅನುಮೋದನೆಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT