ಬಿ ಶಂಕರಯ್ಯ 
ರಾಜ್ಯ

ಮೈಸೂರು: ಟಿ ನರಸೀಪುರ ತಹಶೀಲ್ದಾರ್ ಆತ್ಮಹತ್ಯೆಗೆ ಶರಣು

ಮೈಸೂರು ಜಿಲ್ಲೆಯ ಟಿ ನರಸೀಪುರ ತಹಶೀಲ್ದಾರ್ ಬಿ.ಶಂಕರಯ್ಯ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರ ತಹಶೀಲ್ದಾರ್ ಬಿ.ಶಂಕರಯ್ಯ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.
50 ವರ್ಷದ ಶಂಕರಯ್ಯ ಅವರು ಇಂದು ಬೆಳಗ್ಗೆ ಟಿ ನರಸೀಪುರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ತಹಶೀಲ್ದಾರ್ ಶಂಕರಯ್ಯ ಅವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಮೂಲತಃ ಮಂಡ್ಯದವರಾದ ಶಂಕರಯ್ಯ ಅವರು ಟಿ.ನರಸೀಪುರದ ಸರ್ಕಾರಿ ವಸತಿ ಗೃಹದಲ್ಲಿ ಒಬ್ಬರೇ ವಾಸವಾಗಿದ್ದರು. ಕುಟುಂಬಸ್ಥರು ಮಂಡ್ಯದಲ್ಲಿದ್ದಾರೆ. 

ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!