ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಯು.ಆರ್.ರಾವ್ ನಿಧನ ಸುದ್ದಿ ಆಘಾತ ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಮಾಜಿ ಇಸ್ರೋ ಮುಖ್ಯಸ್ಥ ಪ್ರೊ.ಯು.ಆರ್. ರಾವ್ ಅವರ ನಿಧನದ ಸುದ್ದಿ ಆಘಾತವನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ...

ಬೆಂಗಳೂರು: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಮಾಜಿ ಇಸ್ರೋ ಮುಖ್ಯಸ್ಥ ಪ್ರೊ.ಯು.ಆರ್. ರಾವ್ ಅವರ ನಿಧನದ ಸುದ್ದಿ ಆಘಾತವನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಯು.ಆರ್. ರಾವ್ ಅವರ ನಿಧನ ಸುದ್ಧಿ ಆಘಾತವನ್ನು ತಂದಿದ್ದು, ರಾವ್ ಅವರನ್ನು ಕಳೆದುಕೊಂಡ ನಾಡು ಇಂದು ಶೋಕತಪ್ತವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ. 
ಇಸ್ರೋವನ್ನು ಜಗತ್ತಿನ ಉತ್ಕೃಷ್ಟ ಬಾಹ್ಯಾಕಾಶ ಸಂಸ್ಥೆಯಾಗಿ ರೂಪಿಸುವಲ್ಲಿ ಯು.ಆರ್. ರಾವ್ ಅವರ ದೂರದರ್ಶಿತ್ವದ ಕೊಡುಗೆ ಅಪಾರವದಾದದ್ದು. ನಾಡು ಅವರ ಸಾಧನೆಗಳನ್ನು ಸದಾ ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT