ಸಾಂದರ್ಭಿಕ ಚಿತ್ರ 
ರಾಜ್ಯ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಇಂದು...

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಇಂದು ಅಪರಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು results.nic.in, pue.kar.nic.in ಮತ್ತು karresults.nic.in ನಲ್ಲಿ ಫಲಿತಾಂಶ ನೋಡಬಹುದು.
ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯನ್ನು ಮಾರ್ಚ್ 9ರಿಂದ 27ರವರೆಗೆ ನಡೆಸಲಾಗಿತ್ತು. ಈ ವರ್ಷ ಒಟ್ಟು 6,84,247 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮೇಯಲ್ಲಿ ಫಲಿತಾಂಶ ಪ್ರಕಟಗೊಂಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video