ಕುಮಾರಸ್ವಾಮಿ 
ರಾಜ್ಯ

ವಾರದಲ್ಲಿ ನಾಲೆಗಳಿಗೆ ನೀರು ಬಿಡದಿದ್ದರೇ ಬೆಂಗಳೂರು ಚಲೋ: ಕುಮಾರಸ್ವಾಮಿ ಎಚ್ಚರಿಕೆ

ಒಂದು ವಾರದೊಳಗೆ ಜಿಲ್ಲೆಯ ನಾಲೆಗಳಿಗೆ ನೀರು ಹರಿಸದಿದ್ದರೇ ಜುಲೈ 31 ರಂದು ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಮಾಜಿ ಸಿಎಂ ಹಾಗೂ ...

ಮೈಸೂರು: ಒಂದು ವಾರದೊಳಗೆ ಜಿಲ್ಲೆಯ  ನಾಲೆಗಳಿಗೆ ನೀರು ಹರಿಸದಿದ್ದರೇ ಜುಲೈ 31 ರಂದು ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ  ಮಾಜಿ ಸಿಎಂ ಹಾಗೂ ಜೆಡಿಎಸಿ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರ ಸ್ವಾಮಿ ಎಚ್ಚರಿಸಿದ್ದಾರೆ.
ಮೈಸೂರು ಸಮೀಪದ ಕೆ.ಆರ್ ನಗರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿದ ಕುಮಾರ ಸ್ವಾಮಿ, ಸರ್ಕಾರಕ್ಕೆ ರಾಜ್ಯದ ರೈತರ ಹಿತಕ್ಕಿಂತ ತಮಿಳುನಾಡಿನ ರೈತರ ಹಿತವೇ ಮುಖ್ಯವಾಗಿದೆ ಎಂದು ಆರೋಪಿಸಿದ್ದಾರೆ.
ಕೃಷಿ ಚಟುವಟಿಕೆಗಳಿಗಾಗಿ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಲು ಪಾದಯಾತ್ರೆ ನಡೆಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. 
ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕಾವೇರಿ ಕಣಿವೆ ಪ್ರದೇಶದ ರೈತರಿಗೆ ಬಿಡದೇ ತಮಿಳುನಾಡಿಗೆ ಬಿಡಲಾಗುತ್ತಿದೆ, ರಾಜ್ ಸರ್ಕಾರಕ್ಕೆ ರೈತರ ಸಮಸ್ಯೆಗಳ ಬಗ್ಗೆ ಕಾಳಜಿಯಿಲ್ಲ ಎಂದು ಟೀಕಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್‌.ಎನ್ ರವಿ!

West Bengal: ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊಲೆಗೆ ಬಳಸಲಾಗಿದ್ದ ಬೈಕ್ ವಶಕ್ಕೆ, ಪೊಲೀಸ್ ತನಿಖೆ ಚುರುಕು

IPL 2026: Mitchell Marsh ಸ್ಫೋಟಕ ಶತಕ, RCB ವಿರುದ್ಧ ಬೃಹತ್ ಮೊತ್ತದತ್ತ LSG! ಪಂದ್ಯಕ್ಕೆ ಮಳೆ ಅಡ್ಡಿ

ಮಹಾರಾಷ್ಟ್ರ ಡಿಸಿಎಂ Eknath Shinde ಇದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಅವಘಡ; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್; Video!

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್-ದೇವಿಶಾ ಶೆಟ್ಟಿ ಜೋಡಿಗೆ ಹೆಣ್ಣು ಮಗು ಜನನ

SCROLL FOR NEXT