ಸುನಿಲ್ ಕುಮಾರ್ 
ರಾಜ್ಯ

ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುನಿಲ್ ಕುಮಾರ್ ನೇಮಕ

ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನು ವರ್ಗಾವಣೆ ಮಾಡಿದ್ದು, ಅವರ...

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಟಿ.ಸುನಿಲ್ ಕುಮಾರ್ ಅವರನ್ನು ನೇಮಕಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಪ್ರವೀಣ್ ಸೂದ್ ಅವರನ್ನು ಕಮ್ಯುನಿಕೇಷನ್, ಲಾಜಿಸ್ಟಿಕ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಪೊಲೀಸ್‌ ಹೌಸಿಂಗ್‌ ಕಾರ್ಪೊರೇಷನ್‌ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರಾಗಿದ್ದ ಟಿ. ಸುನೀಲ್‌ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.
1986ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರು ಕಳೆದ ಜನವರಿಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!