ಮೃತ ದುರ್ದೈವಿಗಳು 
ರಾಜ್ಯ

ಬಳ್ಳಾರಿ: ಪತ್ನಿ, ಮಗಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬುಧವಾರ ಬಳ್ಳಾರಿ ಜಿಲ್ಲೆಯ....

ಬಳ್ಳಾರಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬುಧವಾರ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮೃತ್ಯುಂಜಯ(50) ಎಂದು ಗುರುತಿಸಲಾಗಿದ್ದು, ಹೊಲದಲ್ಲಿ ತನ್ನ ಪತ್ನಿ ಮಧು(40) ಹಾಗೂ ಮಗಳು ಸ್ಪಂದನಾ(2)ಗೆ ವಿಷವುಣಿಸಿ ಬಳಿಕ ತಾನೂ ವಿಷ ಸೇವಿಸಿದ್ದಾರೆ. 
ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದ್ದು, ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್​ ಟ್ವಿಸ್ಟ್: TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಭಾರಿ ಶಾಕ್, ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ..!

TVK–ಕಾಂಗ್ರೆಸ್ ಮೈತ್ರಿ: ಸಂಪುಟದಲ್ಲಿ 2 ಸ್ಥಾನಕ್ಕೆ 'ಕೈ' ಬೇಡಿಕೆ, ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆ ಬಹುತೇಕ ಖಚಿತ..!

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ

ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ: 2028 ರಲ್ಲೂ ನಮ್ಮದೇ ಸರ್ಕಾರ ಫಿಕ್ಸ್; ಸಿಎಂ ಸಿದ್ದರಾಮಯ್ಯ

ಧಾರವಾಡ ಉಪಚುನಾವಣೆ: ಕುಲಕರ್ಣಿ ಪತ್ನಿಗೆ ಸಿಗುತ್ತಾ ಟಿಕೆಟ್...?

SCROLL FOR NEXT