ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ಮರಳು ದಂಧೆ: ಶಾಸಕನ ಸಹೋದರ ವೀರೇಶ್ ಕಾಶಪ್ಪನವರ್ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಸಹೋದರ...

ಬಾಗಲಕೋಟೆ: ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಸಹೋದರ ಸಂಬಂಧಿ ವೀರೇಶ್ ಕಾಶಪ್ಪನವರು ಸೇರಿದಂತೆ ನಾಲ್ವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಸಂಬಂಧ ಮಹಾಂತೇಶ್ ಕಾಶಪ್ಪನವರ್ ಪರಾರಿಯಾಗಿದ್ದಾರೆ.
ಹುನಗುಂದ ತಾಲೂಕಿನ ಜಾಲ ಕಮಲದಿನ್ನಿ ಹಳ್ಳದಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಶಾಸಕನ ಸಹೋದರ ಸಂಬಂಧಿ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ನಾಲ್ವರನ್ನು ಹುನಗುಂದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT