ಪ್ರಮೋದ್ ಮುತಾಲಿಕ್ 
ರಾಜ್ಯ

ಪೇಜಾವರ ಶ್ರೀಗಳಿಂದ ಹಿಂದೂ ಸಮಾಜಕ್ಕೆ ಅವಮಾನ: ಪ್ರಮೋದ್ ಮುತಾಲಿಕ್ ಆಕ್ರೋಶ

ಪೇಜಾವರ ಶ್ರೀಗಳು ಮಠದಲ್ಲಿ ನಮಾಜ್‌ ಮಾಡಲು ಅವಕಾಶ ನೀಡಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಶ್ರೀರಾಮ ...

ಹುಬ್ಬಳ್ಳಿ: ಶ್ರೀ ಕೃಷ್ಣ ಮಠ ಹಿಂದೂಗಳ ಪವಿತ್ರ ಕ್ಷೇತ್ರವಾಗಿದ್ದು ಅದರ ಪಾವಿತ್ರ್ಯತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಆದರೆ ಪೇಜಾವರ ಶ್ರೀಗಳು ಮಠದಲ್ಲಿ ನಮಾಜ್‌ ಮಾಡಲು ಅವಕಾಶ ನೀಡಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,  ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹಿಂದೂ ಸಮಾಜವನ್ನು ಅವಮಾನಿಸಿದ್ದಾರೆ. ಅವರ ಧೋರಣೆ ಖಂಡಿಸಿ ಜುಲೈ 2 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. 
ಇಫ್ತಾರ್‌ಕೂಟದ ಕುರಿತು ಸಮರ್ಥನೆ ವೇಳೆ ಹಿಂದೂಗಳೂ ಗೋಮಾಂಸ ಸೇವಿಸುತ್ತಾರೆ ಎಂದು ಶ್ರೀಗಳು ಹೇಳಿಕೆ ನೀಡಿದ್ದು ಆ ಹೇಳಿಕೆ ಹಿಂಪಡೆಯಬೇಕು ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!