ರೈತ 
ರಾಜ್ಯ

ತುಮಕೂರು: ಸಾಲಬಾಧೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಸಾಲಾಬಾಧೆಗೆ ಹೆದರಿದ ರೈತ ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿರಾ ತಾಲೂಕಿನ ಬುಕಪಟ್ಟಣ ಹೋಬಳಿಯ ಹೊಸಬಿಜ್ಜನಬೆಲ್ಲ...

ತುಮಕೂರು: ಸಾಲಾಬಾಧೆಗೆ ಹೆದರಿದ ರೈತ ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿರಾ ತಾಲೂಕಿನ ಬುಕಪಟ್ಟಣ ಹೋಬಳಿಯ ಹೊಸಬಿಜ್ಜನಬೆಲ್ಲ ಗ್ರಾಮದಲ್ಲಿ ನಡೆದಿದೆ. 
ಹೊಸಜಿಜ್ಜನಬೆಲ್ಲ ಗ್ರಾಮದ 44 ವರ್ಷದ ಸಿದ್ದಪ್ಪ, ಪತ್ನಿ ತಾಯಮ್ಮ ಹಾಗೂ ಪುತ್ರಿ ಉಮಾದೇವಿ ಮೂವರು ಹೊಸಬಿಜ್ಜನಬೆಲ್ಲದ ಹೊರವಲಯದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಕೃಷಿಗಾಗಿ ಸಿದ್ದಪ್ಪ ಅವರು ವಿವಿಧ ಬ್ಯಾಂಕ್ ಗಳಿಂದ ಸುಮಾರು 5 ಲಕ್ಷ ರುಪಾಯಿ ಸಾಲ ತೆಗೆದುಕೊಂಡಿದ್ದರು ಎನ್ನಲಾಗಿದೆ. ತನ್ನ ಹತ್ತು ಎಕರೆ ಜಮೀನಿನಲ್ಲಿ ಶೇಂಗಾ ಮತ್ತು ರಾಗಿ ಕೃಷಿ ಮಾಡಿದ್ದರು. ಆದರೆ ತೀವ್ರ ಬರದಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದ್ದು ಇದರಿಂದ ಮನನೊಂದ ಕುಟುಂಬ ಸಾಲ ಮರುಪಾವತಿಸುವ ದಾರಿ ಕಾಣದೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!