ಉತ್ತರ ಪತ್ರಿಕೆ 
ರಾಜ್ಯ

ದಾವಣಗೆರೆ: ಪಿಯು ಉತ್ತರ ಪತ್ರಿಕೆ ಸಹಿತ ವಿದ್ಯಾರ್ಥಿ ಪರಾರಿ

ಪಿಯು ವಿದ್ಯಾರ್ಥಿಯೊಬ್ಬ ಉತ್ತರ ಪತ್ರಿಕೆ ಸಹಿತ ಕೊಠಡಿಯಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ನಡೆದಿದೆ...

ದಾವಣಗೆರೆ: ಪಿಯು ವಿದ್ಯಾರ್ಥಿಯೊಬ್ಬ ಉತ್ತರ ಪತ್ರಿಕೆ ಸಹಿತ ಕೊಠಡಿಯಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ನಡೆದಿದೆ. 
ಹರಪ್ಪನಹಳ್ಳಿ ಸರ್ಕಾರಿ ಕಾಲೇಜಿನ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿ ಸುಹೇಲ್ ಬಿ ಇಂದು ಇತಿಹಾಸ ಪರೀಕ್ಷೆ ಬರೆಯಲು ಬಂದಿದ್ದರು. ಕೊಠಡಿಯಲ್ಲಿ ಮೇಲ್ವಿಚಾರಕರು ಸುಹೇಲ್ ಗೆ ಉತ್ತರ ಪತ್ರಿಕೆ ಕೊಡುತ್ತಿದ್ದಂತೆ ಅದನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ. 
ಈ ಸಂಬಂಧ ಪರೀಕ್ಷಾ ಮೇಲ್ವಿಚಾರಕರು ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ವಿರುದ್ಧ ದೂರು ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ