ಸಾಂದರ್ಭಿಕ ಚಿತ್ರ 
ರಾಜ್ಯ

8 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಪೊಲೀಸ್ ಇಲಾಖೆಯಲ್ಲಿ ಹಲವು ಆಯಕಟ್ಟಿನ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಆಂತರಿಕ ಭದ್ರತೆ ವಿಭಾಗದ ಡಿಜಿಪಿ ನೀಲಮಣಿ ಎನ್‌.ರಾಜು ಸೇರಿದಂತೆ..

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಹಲವು ಆಯಕಟ್ಟಿನ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಆಂತರಿಕ ಭದ್ರತೆ ವಿಭಾಗದ ಡಿಜಿಪಿ ನೀಲಮಣಿ ಎನ್‌.ರಾಜು ಸೇರಿದಂತೆ ಎಂಟು ಮಂದಿ ಹಿರಿಯ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  • ನೀಲಮಣಿ ಎನ್‌. ರಾಜು (ಡಿಜಿಪಿ, ಗೃಹ ರಕ್ಷಕ ದಳ),
  • ಎಂ.ಎನ್‌. ರೆಡ್ಡಿ (ಡಿಜಿಪಿ, ಗುಪ್ತಚರ),
  • ಡಾ. ರಾಜ್‌ವೀರ್‌ ಪ್ರತಾಪ್‌ ಶರ್ಮ (ಎಡಿಜಿಪಿ, ಬೆಂಗಳೂರು ಮೆಟ್ರೊಪಾಲಿಟನ್‌ ಕಾರ್ಯಪಡೆ),
  • ಪ್ರಶಾಂತ್‌ಕುಮಾರ್‌ ಠಾಕೂರ್‌ (ಎಡಿಜಿಪಿ, ಅರಣ್ಯ ಕೋಶ), ಬಿ.
  • ದಯಾನಂದ (ಐಜಿಪಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ),
  • ಎನ್‌. ಚೈತ್ರಾ (ಎಸ್‌ಪಿ,  ರೈಲ್ವೆ),
  • ಡಾ. ರಾಮನಿವಾಸ್‌ ಸೆಪಟ್‌ (ಡಿಸಿಪಿ, ಅಪರಾಧ, ಬೆಂಗಳೂರು ನಗರ),
  • ಡಾ. ಅನೂಪ್‌ ಎ. ಶೆಟ್ಟಿ (ಎಸ್‌ಪಿ, ಚಿಕ್ಕಬಳ್ಳಾಪುರ)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!