ಮತ್ತಿಕೆರೆ ಸರ್ಕಲ್ ನಲ್ಲಿ ಉಂಟಾದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದ ಆ್ಯಂಬುಲೆನ್ಸ್ 
ರಾಜ್ಯ

ಬೆಂಗಳೂರು: ಜೆಡಿಎಸ್ ಸಮಾವೇಶದಿಂದಾಗಿ 8 ತಾಸು ಟ್ರಾಫಿಕ್ ಕಿರಿಕಿರಿ

ಟ್ರಾಫಿಕ್ ಸಮಸ್ಯೆಯಿಂದಾಗಿ ಸಿಲಿಕಾನ್ ಸಿಟಿ ಬಹಳಷ್ಟು ಫೇಮಸ್ ಆಗಿದೆ. ಗುರುವಾರ ನಡೆದ ಜೆಡಿಎಸ್ ರ್ಯಾಲಿಯಿಂದ ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆ ...

ಬೆಂಗಳೂರು: ಟ್ರಾಫಿಕ್ ಸಮಸ್ಯೆಯಿಂದಾಗಿ ಸಿಲಿಕಾನ್ ಸಿಟಿ ಬಹಳಷ್ಟು ಫೇಮಸ್ ಆಗಿದೆ. ಗುರುವಾರ ನಡೆದ ಜೆಡಿಎಸ್ ರ್ಯಾಲಿಯಿಂದ ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆ ಮತ್ತೊಮ್ಮೆ ಅನಾವರಣಾಗೊಂಡಿದೆ.

ಅರಮನೆ ಮೈದಾನಕ್ಕೆ ವಿವಿಧ ಜಿಲ್ಲೆಗಳಿಂದ ಸಮಾವೇಶದಲ್ಲಿ ಭಾಗವಹಿಸಲು ಬಸ್ ಗಳಲ್ಲಿ ಆಗಮಿಸಿದ್ದ ಜನರಿಂದಾಗಿ ಸುಮಾರು 8 ತಾಸುಗಳ ಕಾಲ ನಿಧಾನಗತಿಯ ಸಂಚಾರದಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಬೆಳಗ್ಗೆ 9.30ಕ್ಕೆ ಆರಂಭವಾದ ಟ್ರಾಫಿಸ್ ಸಮಸ್ಯೆ ಸಂಜೆ 5.30 ರವರೆಗೂ ಮುಂದುವರಿದಿತ್ತು.

ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾದ್ದರಿಂದ ಆ್ಯಂಬುಲೆನ್ಸ್ ಪ್ರಯಾಣಕ್ಕೆ ಕೂಡ ಕೆಲ ಕಾಲ ಅಡ್ಡಿಯುಂಟಾಯಿತು.  ಬಳ್ಳಾರಿ ರಸ್ತೆ, ಪ್ಯಾಲೇಸ್ ರೋಡ್, ಜಯಮಲಹ್ ರಸ್ತೆಗಳಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.

ಜೆಡಿಎಸ್ ಪಕ್ಷದ ಕಟೌಟ್ ಗಳು ಉರುಳಿ ಕೆಲ ಕಡೆ ರಸ್ತೆಗೆ ಬಿದ್ದಿದ್ದವು, ವಾಹನ ಸವಾರರು ಸಣ್ಣ ಪುಟ್ಟರಸ್ತೆಗಳಲ್ಲಿ ಸಾಗಲು ಹರಸಾಹಸ ಪಡುತ್ತಿದ್ದರು. ಫ್ರೀಡಂ ಪಾರ್ಕ್ ಬಳಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಕೂಡ ಮತ್ತಷ್ಟು ಟ್ರಾಫಿಕ್ ಸಮಸ್ಯೆಗೆ ಕಾರಣವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!