ಕಮಲ ಹಾಸನ್ ಮತ್ತು ಪ್ರಣವಾನಂದ ಸ್ವಾಮಿಜಿ 
ರಾಜ್ಯ

3 ದಿನಗಳೊಳಗೆ ಕಮಲ ಹಾಸನ್ ಕ್ಷಮೆ ಕೇಳಬೇಕು: ಪ್ರಣವಾನಂದ ಸ್ವಾಮೀಜಿ ಆಗ್ರಹ

ಹಿಂದೂ ಧಾರ್ಮಿಕ ಗ್ರಂಥವಾದ ಮಹಾಭಾರತದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ದಕ್ಷಿಣ ಭಾರತದ ನಟ ಕಮಲ್ ಹಾಸನ್ ಮೂರು ದಿನಗಳೊಳಗೆ ಕ್ಷಮೆ ...

ಬೆಂಗಳೂರು: ಹಿಂದೂ ಧಾರ್ಮಿಕ ಗ್ರಂಥವಾದ ಮಹಾಭಾರತದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ದಕ್ಷಿಣ ಭಾರತದ ನಟ ಕಮಲ್ ಹಾಸನ್ ಮೂರು ದಿನಗಳೊಳಗೆ ಕ್ಷಮೆ ಕೇಳಬೇಕು ಇಲ್ಲದಿದ್ದರೇ ಮುಂದಿನ ಕಾನೂನು ಹೋರಾಟ ಎದುರಿಸಲು ಸಿದ್ದರಾಗಲಿ ಎಂದು ಪ್ರಣವಾನಂದ ಸ್ವಾಮೀಜಿ  ಆಗ್ರಹಿಸಿದ್ದಾರೆ.

ಟಿ.ವಿ ಚಾನೆಲ್ ವೊಂದರ ಸಂದರ್ಶನದ ವೇಳೆ ವೈಯಕ್ತಿಕ ಲಾಭಕ್ಕಾಗಿ ಮಹಾಭಾರತದಲ್ಲಿ ಹೆಣ್ಣನ್ನು ಜೂಜಿಗಿಡಲಾಗಿತ್ತು. ಇಂಥಹ ಗ್ರಂಥಗಳನ್ನು ನಾವು ನಂಬಬೇಕಾ ಎಂದು ಕಮಲ್ ಹಾಸನ್ ಖಾಸಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವ ಪ್ರಣವಾನಂದ ಸ್ವಾಮೀಜಿ, ಈ ಹಿಂದೆಯೂ ಕಮಲ ಹಾಸನ್ ತಮ್ಮ ಹೇಳಿಕೆಗಳಿಂದ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮದವರಿಗೆ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ, ಹೀಗಾಗಿ ಅವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನೂ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆಯನ್ನು ಖಂಡಿರುವ ಪ್ರಣವಾನಂದ ಸ್ವಾಮೀಜಿ  ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ