ಸಂಗ್ರಹ ಚಿತ್ರ 
ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣ; "ಸುಪ್ರೀಂ" ತೀರ್ಪಿಗೆ ಮಾಜಿ ಸಿಎಂ ಎಚ್‌ಡಿಕೆ ಸ್ವಾಗತ!

2008ರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವಾಗತಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಬೆಂಗಳೂರು: 2008ರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವಾಗತಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷರೂ ಕೂಡ ಆಗಿರುವ ಕುಮಾರಸ್ವಾಮಿ ಅವರು, ಸುಪ್ರೀಂ ಕೋರ್ಟ್  ತೀರ್ಪನ್ನು ಸ್ವಾಗತಿಸುತ್ತೇನೆ ಮತ್ತು ಎಸ್ ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ಸಂಬಂಧ ಕರ್ನಾಟಕ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗಡೆ ವರದಿ ಕುರಿತಂತೆ ವಿಶೇಷ ತನಿಖಾ ದಳ ಮೂರು ತಿಂಗಳಲ್ಲಿ ತನ್ನ ತನಿಖಾ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶ  ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT