ಆತ್ಮಹತ್ಯೆ 
ರಾಜ್ಯ

ಬೀದರ್‍ನಲ್ಲಿ 4ನೇ ಅಂತಸ್ತಿನ ಕಟ್ಟಡದಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಬೀದರ್ ನ ಮೆಡಿಕಲ್ ಕಾಲೇಜಿನ ಆವರಣದಲ್ಲಿರುವ ಹಾಸ್ಟೆಟ್ ಕಟ್ಟಡ ನಾಲ್ಕನೇ ಅಂತಸ್ತಿತಿನಿಂದ ಜಿಗಿದು ಆತ್ಮಹತ್ಯೆಗೆ...

ಬೀದರ್: ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಬೀದರ್ ನ ಮೆಡಿಕಲ್ ಕಾಲೇಜಿನ ಆವರಣದಲ್ಲಿರುವ ಹಾಸ್ಟೆಟ್ ಕಟ್ಟಡ ನಾಲ್ಕನೇ ಅಂತಸ್ತಿತಿನಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 
ಕೇರಳದ ಕಣ್ಣೂರು ಮೂಲದ ವಿದ್ಯಾರ್ಥಿನಿ 23 ವರ್ಷದ ಕೀರ್ತಿ ಎಂದು ಗುರುತಿಸಲಾಗಿದ್ದು, ಕೀರ್ತಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಹಿಂದಿನ ಪರೀಕ್ಷೆಯಲ್ಲಿ ಸರಿಯಾಗಿ ಬರೆಯದ ಕಾರಣ ಆಕೆ ಖಿನ್ನತೆಗೆ ಒಳಗಾಗಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. 
ನಿನ್ನೆಯಷ್ಟೇ ಕೀರ್ತಿ ತಂದೆ ಬಂದಿದ್ದು ಆಕೆಯೊಂದಿಗೆ ವಿದ್ಯಾಭ್ಯಾಸದ ಕುರಿತು ಚರ್ಚಿಸಿದ್ದರು ಅಲ್ಲದೆ ಆಕೆಯ ಮದುವೆ ಬಗ್ಗೆ ಸಹ ಮಾತನಾಡಿದ್ದರು ಎಂದು ಹೇಳಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು ತನಿಖೆ ಪ್ರಗತಿಯಲ್ಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT