ಗರುಡನಗಿರಿ ನಾಗರಾಜ 
ರಾಜ್ಯ

ಹಿರಿಯ ಪತ್ರಕರ್ತ ಗರುಡನಗಿರಿ ನಾಗರಾಜ ವಿಧಿವಶ

ಹಿರಿಯ ಪತ್ರಕರ್ತ ಗರುಡನಗಿರಿ ನಾಗರಾಜ (85) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರಿ ಹಾಗೂ ಪುತ್ರರನ್ನು..

ಬೆಂಗಳೂರು:  ಹಿರಿಯ ಪತ್ರಕರ್ತ ಗರುಡನಗಿರಿ ನಾಗರಾಜ (85) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ. 
ಗರುಡನಗಿರಿ ನಾಗರಾಜ ಅವರು ಜನವಾಣಿ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿದ್ದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿಯೂ ನಾಗರಾಜ ಅವರು ಸೇವೆ ಸಲ್ಲಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಟಿಯೆಸ್ಸಾರ್ ಪ್ರಶಸ್ತಿಗಳಲ್ಲದೆ ಸೇರಿದಂತೆ ಹಲವು ಪ್ರಶಸ್ತಿಗಳು ನಾಗರಾಜ ಅವರಿಗೆ ಸಂದಿದ್ದವು.
ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಜೆ.ಪಿ. ನಗರ 3ನೇ ಹಂತದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 2 ಗಂಟೆಯ ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅವರ ದೇಹವನ್ನು ದಾನ ಮಾಡಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT