ಸಂಗ್ರಹ ಚಿತ್ರ 
ರಾಜ್ಯ

ಅಪ್ಪಾಜಿ ಹಾದಿಯಲ್ಲೇ ಅಮ್ಮ: ನಾರಾಯಣ ನೇತ್ರಾಲಯಕ್ಕೆ ಕಣ್ಣುಗಳ ದಾನ!

ಡಾ.ರಾಜ್ ಕುಮಾರ್ ಅವರ ಆಶಯದಂತೆ ಪಾರ್ವತಮ್ಮ ರಾಜ್ ಕುಮಾರ್ ಅವರ ಕಣ್ಣುಗಳನ್ನು ಕೂಡ ದಾನ ಮಾಡಲಾಗಿದ್ದು, ನಾರಾಯಣ ನೇತ್ರಾಲಯಕ್ಕೆ ಅವರ ಎರಡೂ ಕಣ್ಣುಗಳನ್ನು ದಾನ ಮಾಡಲಾಗಿದೆ.

ಬೆಂಗಳೂರು: ಡಾ.ರಾಜ್ ಕುಮಾರ್ ಅವರ ಆಶಯದಂತೆ ಪಾರ್ವತಮ್ಮ ರಾಜ್ ಕುಮಾರ್ ಅವರ ಕಣ್ಣುಗಳನ್ನು ಕೂಡ ದಾನ ಮಾಡಲಾಗಿದ್ದು, ನಾರಾಯಣ ನೇತ್ರಾಲಯಕ್ಕೆ ಅವರ ಎರಡೂ ಕಣ್ಣುಗಳನ್ನು ದಾನ ಮಾಡಲಾಗಿದೆ.

ದಿವಂಗತ ರಾಜ್ ಕುಮಾರ್ ಅವರಂತೆಯೇ ಇದೀಗ ಪತ್ನಿ ಹಾಗೂ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಕಣ್ಣು ದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ ನೇತ್ರಾಲಯದ ವೈದ್ಯರಾದ ಡಾ| ಭುಜಂಗ  ಶೆಟ್ಟಿ ಅವರು ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

78 ವರ್ಷ ವಯಸ್ಸಿನ ಪಾರ್ವತಮ್ಮ ಅವರು ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡದಿಂದ ಆರೋಗ್ಯದಲ್ಲಿ ಏರುಪೇರಾಗಿ ಕಳೆದ 15 ದಿನಗಳಿಂದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ  ಫಲಕಾರಿಯಾಗದೆ ಇಂದು ಮುಂಜಾನೆ 4.40ರ ಸುಮಾರಿಗೆ ಅವರು ನಿಧನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ