ಉಪೇಂದ್ರ 
ರಾಜ್ಯ

ರಾಜಕಾರಣಿಗಳು ಹಣ ನೀಡಿದರೆ ಸ್ವೀಕರಿಸಿ ಎಂದಿದ್ದ ನಟ ಉಪೇಂದ್ರ ವಿರುದ್ಧ ದೂರು

ಹೊಸ ಪಕ್ಷದ ಘೋಷಣೆ ವೇಳೆ ಅಭಿಮಾನಿಗಳನ್ನು ಪ್ರಚೋದಿಸುವ ಭರದಲ್ಲಿ ರಾಜಕಾರಣಿಗಳು ಹಣ ನೀಡಿದರೇ ಸ್ವೀಕರಿಸಿ ಆದರೆ ನಿಮಗೆ ಇಷ್ಟ ಬಂದವರಿಗೆ ಮಾತ್ರ ಮತ...

ಬೆಂಗಳೂರು:  ಹೊಸ ಪಕ್ಷದ ಘೋಷಣೆ ವೇಳೆ ಅಭಿಮಾನಿಗಳನ್ನು ಪ್ರಚೋದಿಸುವ ಭರದಲ್ಲಿ ರಾಜಕಾರಣಿಗಳು ಹಣ ನೀಡಿದರೇ ಸ್ವೀಕರಿಸಿ ಆದರೆ ನಿಮಗೆ ಇಷ್ಟ ಬಂದವರಿಗೆ ಮಾತ್ರ ಮತ ಹಾಕಿ ಎಂದು ಹೇಳಿದ್ದ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. 
ಬೆಂಗಳೂರಿನ ಗಾಂಧಿ ಭವನದಲ್ಲಿ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ(ಕೆಪಿಜೆಪಿ)ವನ್ನು ಘೋಷಿಸಿದ್ದರು. ನಂತರ ಭಾಷಣ ಮಾಡಿದ್ದ ಉಪೇಂದ್ರ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡಿದ್ದು ಈ ಹಿನ್ನೆಲೆಯಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್ ನಾಗೇಶ್ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
ನಾಗೇಶ್ ಅವರು ಮತದಾರರಿಗೆ ಪ್ರಚೋದನೆ ನೀಡುವ ಮೂಲಕ ಅವರಿಗೆ ಆಮಿಷ ಒಡ್ಡಿದ್ದಾರೆ. ಭ್ರಷ್ಟಾಚಾರಕ್ಕೆ ಪ್ರೇರೆಪಿಸಿದ್ದಾರೆ ಹಾಗೂ ಪ್ರಜಾಪ್ರಭುತ್ವದ ಆಶಯಗಳಿಗೆ ಅಪಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!