ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಯುವಕರು ನೀರುಪಾಲು 
ರಾಜ್ಯ

ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲು, ಮೂವರ ಮೃತದೇಹ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು  ನೀರುಪಾಲಾಗಿದ್ದಾರೆ. 
ಅಸ್ಲಂ, ಸವದ್, ಮುದಸ್ಸಿರ್, ರಮೀಜ್ ಮತ್ತು ಅಜ್ಮಲ್ ಗಳು ಮೃತ ದುರ್ದೈವಿಗಳಾಗಿದ್ದು ಎಲ್ಲರೂ 17ರಿಂದ 18  ವರ್ಷ ವಯಸ್ಸಿನವರಾಗಿದ್ದರು. ನೆರೆ-ಹೊರೆಯ ಮನೆಯವರಾದ ಇವರು ನಿನ್ನೆ ಸಂಜೆಯೇ ನಾಪತ್ತೆಯಾಗಿದ್ದರು. ಇದುವರೆಗೆ ನಡೆದ  ಶೋಧ ಕಾರ್ಯಾಚರಣೆ ಯಲ್ಲಿ .ಅಸ್ಲಂ, ಸವದ್ ಮತ್ತು ರಮೀಜ್  ಅವರ ಮೃತದೇಹಗಳು ಪತ್ತೆಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!