ಸಾಂದರ್ಭಿಕ ಚಿತ್ರ 
ರಾಜ್ಯ

ಗುಂಡ್ಲುಪೇಟೆ: ಕೆಎಸ್‍ಆರ್‍ಟಿಸಿ ಬಸ್ ಬೈಕ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು, ಓರ್ವನಿಗೆ ಗಂಭೀರ ಗಾಯ

ಕೆಎಸ್‍ಆರ್‍ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಿಂಬಂದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ.......

ಗುಂಡ್ಲುಪೇಟೆ: ಕೆಎಸ್‍ಆರ್‍ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಿಂಬಂದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೇವರಹಳ್ಳಿ ಗ್ರಾಮಸ್ಥರಾದ ಮೂರ್ತಿ (30) ಮೃತ ದುರ್ದೈವಿಯಾಗಿದ್ದು ಗಾಯಗೊಂಡಿದ್ದ ಹಿಂಬದಿ ಸವಾರರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಸಗಿದೆ, 
ಬೈಕಿನಲ್ಲಿ ಗ್ಯಾಸ್ ತೆಗೆದುಕೊಂಡು ಗುಂಡ್ಲುಪೇಟೆಯ ಹಂಗಳ ಗ್ರಾಮದಿಂದ ದೇವರಹಳ್ಳಿ ಗೆ ಬರುತ್ತಿರುವಾಗ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮೂರ್ತಿ ಬಸ್ ನ ಚಕ್ರದಡಿಯಲ್ಲಿ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT