ಸಾಂದರ್ಭಿಕ ಚಿತ್ರ 
ರಾಜ್ಯ

ಮಳವಳ್ಳಿ: ಸೇತುವೆಗೆ ಬೈಕ್ ಡಿಕ್ಕಿ, ಇಬ್ಬರು ಸವಾರರ ಸಾವು

ಬೈಕ್ ಒಂದು ಸೇತುವೆಗೆ ಗುದ್ದಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ದಲ್ಲಿ ನಡೆದಿದೆ.

ಮಳವಳ್ಳಿ: ಬೈಕ್ ಒಂದು ಸೇತುವೆಗೆ ಗುದ್ದಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ದಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಈ ಘಟನೆ ನಡೆದಿದ್ದು  ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟರೆ, ಶಶಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.
ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣವೆಂದು ಹೇಳಲಾಗಿದ್ದು ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT