ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗೋವಾ ಮದ್ಯ ದ ಅಕ್ರಮ ಸಾಗಾಟ ನಡೆಸುತ್ತಿದ್ದ ಮೂವರ ಬಂಧನ

ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬೆಂಗಳೂರು ಅಬಕಾರಿ ಪೊಲೀಸರು ಬಂಧಿಸಿದ್ದಾರೆ ಮತ್ತು ಅವರುಗಳಿಂದ 250 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ

ಬೆಂಗಳೂರು: ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬೆಂಗಳೂರು ಅಬಕಾರಿ ಪೊಲೀಸರು ಬಂಧಿಸಿದ್ದಾರೆ ಮತ್ತು ಅವರುಗಳಿಂದ 250 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ
ಬಂಧಿತರನ್ನು ಪ್ರವೀಣ್‌ ನಾಯಕ, ಮುಕುಂದದತ್ತ ಖಂಡೇಕರ್‌, ನಾರಾಯಣ ಎಂದು ಗುರುತಿಸಲಾಗಿದ್ದು ಹಲವಾರು ವರ್ಷಗಳಿಂದ ಅವರುಗಳು ಈ ದಂಧೆಯಲ್ಲಿ ತೊಡಗಿಕೊಂಡಿದ್ದರೆಂದು ತಿಳಿದುಬಂದಿದೆ.
"ಅಂಕೋಲದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಸಂಸ್ಥೆಯೆ ಬಸ್ ನಲ್ಲಿ ಅಕ್ರಮ ಮದ್ಯ ಸಾಗಾಟ  ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗಾಂಧಿನಗರದ ಸೀಬರ್ಡ್ ಟ್ರಾವೆಲ್ಸ್‌ ಕಚೇರಿಯ ಮುಂಭಾಗದಲ್ಲಿ ನಿಂತಿದ್ದ ಬಸ್ ನ್ನು ತಪಾಸಣೆ ನಡೆಸಿದಾಗ ಅಕ್ರಮ ಮದ್ಯ ದೊರಕಿದೆ" ಎಂದು ಬೆಂಗಳೂರು ನಗರ ಜಿಲ್ಲಾ ಅಬಕಾರಿ ಉಪ ಆಯುಕ್ತರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ